HomeKarnatakaBIG NEWS : ಕ್ಯಾಂಟರ್ ನಲ್ಲಿ ಅಕ್ರಮ ಗೋ ಸಾಗಾಟ, ಚೇಸ್ ಮಾಡಿ ಹಿಡಿದ 'ಪುನೀತ್...

BIG NEWS : ಕ್ಯಾಂಟರ್ ನಲ್ಲಿ ಅಕ್ರಮ ಗೋ ಸಾಗಾಟ, ಚೇಸ್ ಮಾಡಿ ಹಿಡಿದ ‘ಪುನೀತ್ ಕೆರೆಹಳ್ಳಿ’ ತಂಡ

ಅನೇಕಲ್ : ಕ್ಯಾಂಟರ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ಹಿಂದೂ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ. ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಗೋವುಗಳನ್ನು ಹುಬ್ಬಳ್ಳಿಯಿಂದ ಕೇರಳ ಕಡೆಗೆ ಕ್ಯಾಂಟರ್ ವಾಹನದ ಮೂಲಕ ಸಾಗಿಸಲಾಗುತ್ತಿತ್ತು, ಖಚಿತ ಮಾಹಿತಿ ಮೇರೆಗೆ ದಾಳಿ ಪುನೀತ್ ಕೆರೆಹಳ್ಳಿ ತಂಡ ವಾಹನವನ್ನು ಚೇಸ್ ಮಾಡಿ ಅಟ್ಟಗಟ್ಟಿದೆ. ಆಗ ವಾಹನದಲ್ಲಿ ಗೋವುಗಳು ಇರುವುದು ಪತ್ತೆಯಾಗಿದೆ.

ಸ್ಥಳಕ್ಕಾಗಮಿಸಿದ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular