ಜು. 8 ರವರೆಗೆ ಭಾರಿ ಮಳೆ: ಕರಾವಳಿ ಕರ್ನಾಟಕಕ್ಕೆ ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 8 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯೊಂದಿಗೆ ಕರಾವಳಿ ಕರ್ನಾಟಕಕ್ಕೆ ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ಆರೆಂಜ್ ಅಲರ್ಟ್ ಘೋಷಿಸಿದೆ.

ಜುಲೈ 8 ರ ನಂತರ ರಾಜ್ಯದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(KSNDMC) ತಿಳಿಸಿದೆ.

ಮುಂಗಾರು ಅಬ್ಬರ ಜುಲೈ 8 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ, ಇದರ ಪರಿಣಾಮವಾಗಿ ಹೆಚ್ಚಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ. ಜು. 8ರ ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read