HomeLatest NewsBIG NEWS: ಐಎಂಡಿ ಎಕ್ಸ್ ಖಾತೆ ಹ್ಯಾಕ್

BIG NEWS: ಐಎಂಡಿ ಎಕ್ಸ್ ಖಾತೆ ಹ್ಯಾಕ್

ನವದೆಹಲಿ: ಭಾರತೀಯ ಹವಾಮಾನ ಇಲಾಖೆಯ ಎಕ್ಸ್ ಖಾತೆ ಹ್ಯಾಕ್ ಆಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಖಾತೆಯಲ್ಲಿ ಶನಿವಾರ ಕೆಲವು ಅನುಚಿತ ಪೋಸ್ಟ್ ಗಳು ಪ್ರಕಟವಾಗಿದ್ದವು. ಈ ಬಗ್ಗೆ ಸುದ್ದಿಸಂಸ್ಥೆ ಪಿಐಟಿ ಗಮನಕ್ಕೆ ತಂದಿತ್ತು. ಇದೀಗ ಭಾರತೀಯ ಹವಾಮಾನ ಇಲಾಖೆಯ ಎಕ್ಸ್ ಖಾತೆ ಹ್ಯಾಕ್ ಆಗಿರುವುದಾಗಿ ಇಲಾಖೆ ಪ್ರಕಟಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕಟಗೊಂಡಿದ್ದ ಕೆಲ ಅನುಚಿತ ಪೋಸ್ಟ್ ಗಳನ್ನು ಡಿಲಿಟ್ ಮಾಡಲಾಗಿದೆ, ಖಾತೆ ಹ್ಯಾಕ್ ಆಗಿರುವ ಬಗ್ಗೆ ತನಿಖೆ ನಡೆಸಲಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ಸದ್ಯ ಖಾತೆ ಸರಿಪಡಿಸಲಾಗಿದೆ ಎಂದು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular