
ಹರಪ್ಪನಹಳ್ಳಿಯ ಮೆ|| ಕತ್ರ ಫೈಟೋಕೆಮ್ ಪ್ರೈ.ಲಿ., ಹರಿಹರದ ಮೆ|| ಸೋನಲ್ಕರ್ ಟೂಲ್ ವಕ್ರ್ಸ್ ಪ್ರೈ. ಲಿ., ಶಿವಮೊಗ್ಗದ ಬಿ. ಬಸವರಾಜ್, ಕಂಟ್ರಾಕ್ಟರ್, ಮೆ||ವೆರ್ಟೇರಾ ಡಿನ್ನರ್ವೇರ್ ಪ್ರೈ.ಲಿ., ಹಾಗೂ ಶ್ರೀ ಗುರು ರಾಘವೇಂದ್ರ ಎಂಟರ್ಪ್ರೈಸಸ್, ಸಂತೆಕಡೂರು ಈ ಸಂಸ್ಥೆಗಳ ಉದ್ಯೋಗದಾತರ/ ನಿರ್ದೇಶಕರ ಆಸ್ತಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಲಭ್ಯವಿದ್ದರೆ ಅದನ್ನು [email protected] ನಲ್ಲಿ ಹಂಚಿಕೊಳ್ಳಬಹುದಾಗಿದೆ.
ಬಲವಂತದ ಕ್ರಮಗಳನ್ನು ತಪ್ಪಿಸಲು, ಉದ್ಯೋಗದಾತರು ಪಿಎಫ್ ವಂತಿಕೆಗಳನ್ನು ನಿಗದಿತ ಅವಧಿಯಲ್ಲಿ ಮತ್ತು ಆದೇಶ ನೀಡಿದ 60 ದಿನಗಳಲ್ಲಿ ಎಲ್ಲಾ ಪಿಎಫ್ ಸಂಬಂಧಿತ ಬಾಕಿಗಳನ್ನು ಭರಿಸಲು ಕ್ಷೇತ್ರೀಯ ಭವಿಷ್ಯನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದೆ.

