ಬೆಂಗಳೂರು : ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಎಷ್ಟು ಹಣ ಖರ್ಚಾಗುತ್ತದೋ ಅಷ್ಟನ್ನು ಭರಿಸಲು ನಾವು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರಾಕೃತಿಕ ಸೌಂದರ್ಯವಿರುವ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿಸುವಲ್ಲಿ ಕರ್ನಾಟಕ ರಾಜ್ಯವು ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಪ್ರವಾಸೋದ್ಯಮದಿಂದ ಬರುವ ಆದಾಯದಿಂದ ರಾಜ್ಯ ನಡೆಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದು. ಪ್ರವಾಸೋದ್ಯಮ ಅಭಿವೃದ್ಧಿಗೆ ಎಷ್ಟು ಹಣ ಖರ್ಚಾಗುತ್ತದೋ ಅಷ್ಟನ್ನು ಭರಿಸಲು ನಾವು ತಯಾರಾಗಿದ್ದೇವೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.#ಪ್ರವಾಸೋದ್ಯಮನೀತಿ@CMofKarnataka @siddaramaiah pic.twitter.com/8csPXhtQJS
— DIPR Karnataka (@KarnatakaVarthe) September 16, 2024