HomeLatest Newsಮನೆ ಬಾಡಿಗೆ ಕೊಡುವಾಗ ಎಚ್ಚರ ವಹಿಸಲು ಮಾಲೀಕರಿಗೆ ಮಹತ್ವದ ಸೂಚನೆ

ಮನೆ ಬಾಡಿಗೆ ಕೊಡುವಾಗ ಎಚ್ಚರ ವಹಿಸಲು ಮಾಲೀಕರಿಗೆ ಮಹತ್ವದ ಸೂಚನೆ

ಬೆಂಗಳೂರು: ಮನೆ ಬಾಡಿಗೆ ಕೊಡುವಾಗ ಎಚ್ಚರ ವಹಿಸುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡಲಾಗುತ್ತಿದೆ. ಮನೆ ಬಾಡಿಗೆಗೆ ನೀಡುವಾಗ ದಾಖಲೆಗಳನ್ನು ಪರಿಶೀಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಾಂಗ್ಲಾ ವಲಸಿಗರ ವಿಚಾರದಲ್ಲಿ ಸರ್ಕಾರ ಕಠಿಣವಾಗಿದೆ. ಕೇಂದ್ರ ಸರ್ಕಾರ ಗಡಿ ಭಾಗಗಳನ್ನು ಬಿಗಿಗೊಳಿಸಬೇಕು. ಹಣ ನೀಡಿ ಗಡಿಯೊಳಗೆ ಬರುತ್ತಾರೆ ಎಂದರೆ ಗಡಿ ಪ್ರದೇಶದಲ್ಲಿ ಸರಿಯಾಗಿ ಕೆಲಸವಾಗುತ್ತಿಲ್ಲ ಎನಿಸುತ್ತಿದೆ. ಈ ಬಗ್ಗೆ ರಕ್ಷಣಾ ಇಲಾಖೆ ಕ್ರಮ ವಹಿಸಬೇಕು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular