‘ಹಾಸನಾಂಬೆ’ ದರ್ಶನಕ್ಕೆ ಬರುವ ಭಕ್ತರಿಗೆ ಮಹತ್ವದ ಪ್ರಕಟಣೆ : ದೇವಾಲಯದ ಆವರಣದಲ್ಲಿ ಪಾದರಕ್ಷೆ ಬಿಡುವುದು ನಿಷೇಧ.!


ಹಾಸನ : ಹಾಸನಾಂಬೆ ಭಕ್ತರಿಗೆ ಮಹತ್ವದ ಪ್ರಕಟಣೆ ಹೊರಡಿಸಲಾಗಿದ್ದು, ದೇವಾಲಯದ ಆವರಣದಲ್ಲಿ ಪಾದರಕ್ಷೆ ಬಿಡುವುದು ನಿಷೇಧಿಸಲಾಗಿದೆ
.

ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಬಿಡುವುದಕ್ಕೆ ಕಟ್ಟುನಿಟ್ಟಾಗಿ ಅವಕಾಶವಿಲ್ಲ.ಹಾಗಾದರೆ ಪಾದರಕ್ಷೆ ಎಲ್ಲಿ ಬಿಡಬೇಕು?

* ಖಾಸಗಿ ವಾಹನದಲ್ಲಿ ಬರುವವರು ವಾಹನದಲ್ಲಿಯೇ ಬಿಟ್ಟು ದರ್ಶನಕ್ಕೆ ಬನ್ನಿ.
*ಪಾರ್ಕಿಂಗ್ ಸ್ಥಳಗಳಲ್ಲಿ ಬಿಡಬಹುದು.
*ಬಸ್ ನಿಲ್ದಾಣದಲ್ಲಿ ಮತ್ತು ರೇಲ್ವೆ ಸ್ಟೇಶನ್ ನಲ್ಲಿ ವಿಶೇಷ ಪಾದರಕ್ಷೆ ಸ್ಟಾಂಡ್ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.

ಹಾಸನಾಂಬ ದೇವಾಲಯದ ಪವಿತ್ರ ಪ್ರಾಂಗಣದಲ್ಲಿ ಇಡುವ ಪ್ರತಿಯೊಂದು ಹೆಜ್ಜೆಯೂ ದೇವಿಯ ಸಮೀಪ ಸಾಗಲು ಇಡುವ ಹೆಜ್ಜೆ. ಚಪ್ಪಲಿ ಹಾಗೂ ಪಾದರಕ್ಷೆಗಳನ್ನು ಬಸ್ಸ್ಟ್ಯಾಂಡ್ / ಪಾರ್ಕಿಂಗ್ನಲ್ಲಿರುವ ನಿಗದಿತ ಸ್ಟ್ಯಾಂಡ್ಗಳಲ್ಲಿ ಇಡಬೇಕು. ಇದು ಕೇವಲ ನಿಯಮವಲ್ಲ — ನಮ್ಮ ದೇವಿಗೆ ಸಲ್ಲಿಸುವ ಗೌರವ ಹಾಗೂ ದೇವಾಲಯದ ಪಾವಿತ್ರ್ಯತೆಯನ್ನು ಕಾಪಾಡುವ ನಮ್ಮ ಸಂಪ್ರದಾಯ.ಎಲ್ಲರೂ ಬನ್ನಿ, ಸಂಪ್ರದಾಯವನ್ನು ಪಾಲಿಸಿ, ಪಾವಿತ್ರ್ಯವನ್ನು ಕಾಪಾಡಿ, ಹಾಸನಮ್ಮನ ಆಶೀರ್ವಾದವನ್ನು ನಿಜವಾದ ಭಕ್ತಿಯಿಂದ ಪಡೆಯೋಣ ಎಂದು ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read