ಬೆಂಗಳೂರು : ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ… ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಸಲಹೆ ಪಾಲಿಸಿ.
ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉರಿ ಬಿಸಿಲು, ಬಿಸಿಗಾಳಿಯಿಂದ ಹಗಲಿನಲ್ಲಿ ಓಡಾಡುವುದು ಕಷ್ಟವೆನಿಸುತ್ತಿದೆ. ತಲೆನೋವು, ಆಯಾಸ, ಮೈಯುರಿಯಂತಹ ಸಮಸ್ಯೆಗಳು ಉದ್ಭವಿಸುತ್ತಿವೆ. ಬಿಸಿಲಾಘಾತದಂತಹ ಗಂಭೀರ ಸಮಸ್ಯೆಗಳು ತಲೆದೋರುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯದ ಕಾಳಜಿ ಬಗ್ಗೆ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಬಿಸಿಲಿನಿಂದ ಸುರಕ್ಷಿತರಾಗಿರಲು ಈ ಕ್ರಮಗಳನ್ನು ತಪ್ಪದೆ ಅನುಸರಿಸಿ ಎಂದು ಸರ್ಕಾರ ವೀಡಿಯೋ ಸಮೇತ ಪ್ರಕಟಣೆ ಹಂಚಿಕೊಂಡಿದೆ.
ಬಿಸಿಲ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉರಿ ಬಿಸಿಲು, ಬಿಸಿಗಾಳಿಯಿಂದ ಹಗಲಿನಲ್ಲಿ ಓಡಾಡುವುದು ಕಷ್ಟವೆನಿಸುತ್ತಿದೆ. ತಲೆನೋವು, ಆಯಾಸ, ಮೈಯುರಿಯಂತಹ ಸಮಸ್ಯೆಗಳು ಉದ್ಭವಿಸುತ್ತಿವೆ. ಬಿಸಿಲಾಘಾತದಂತಹ ಗಂಭೀರ ಸಮಸ್ಯೆಗಳು ತಲೆದೋರುತ್ತಿವೆ. ಇಂತಹ ಸಂದರ್ಭದಲ್ಲಿ ಆರೋಗ್ಯದ ಕಾಳಜಿ ಬಗ್ಗೆ ನಿಗಾವಹಿಸುವುದು ಅತ್ಯಗತ್ಯವಾಗಿದೆ.… pic.twitter.com/uFC1QV928M
— DIPR Karnataka (@KarnatakaVarthe) April 30, 2025