ಬೆಂಗಳೂರು : ರಾಜ್ಯ ಸರ್ಕಾರವು ನಿರ್ಗತಿಕರು ಮತ್ತು ಭಿಕ್ಷುಕರ ಬಗ್ಗೆ ಕಾಳಜಿ ವಹಿಸುತ್ತಿದೆ.ನಿಮಗೆ ಯಾರಾದರೂ ಭಿಕ್ಷೆ ಬೇಡುತ್ತಿರುವುದು ಕಂಡುಬಂದಲ್ಲಿ 9482 300 400 ಗೆ ಕರೆ ಮಾಡಿ. ಭಿಕ್ಷಾಟನೆ ನಿರ್ಮೂಲನೆಗಾಗಿ ನಮ್ಮೊಂದಿಗೆ ಸಹಕರಿಸಿ ಎಂದು ರಾಜ್ಯ ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ.
BIG NEWS : ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ : ಭಿಕ್ಷೆ ಬೇಡುತ್ತಿರುವುದು ಕಂಡುಬಂದಲ್ಲಿ ಈ ಸಂಖ್ಯೆಗೆ ಕರೆ ಮಾಡಿ.!
For Latest News Updates, Join Our
Whatsapp Community🚩

