BREAKING NEWS: ಜೂ. 15 ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ’ ಸಭೆ ನಿಗದಿ

ಬೆಂಗಳೂರು : ಜೂನ್ 15 ರಂದು ಗುರುವಾರ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ( State govt Cabinet meeting) ನಿಗದಿಯಾಗಿದೆ.

ಸಿಎಂ ಸಿದ್ದರಾಮಯ್ಯ (CM Siddaramaiah)  ನೇತೃತ್ವದಲ್ಲಿ ಗುರುವಾರ ಬೆಳಗ್ಗೆ 11 :00 ಗಂಟೆಗೆ ಸಭೆ ಆರಂಭವಾಗಲಿದ್ದು, ಸಭೆಯಲ್ಲಿ ಸಚಿವರು, ಶಾಸಕರು ಹಾಜರಿರಲಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ.

ಸಚಿವ ಸಂಪುಟದ 2023 ನೇ ಸಾಲಿನ 2 ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಪ್ರಕಟಣೆ  ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read