HomeLatest Newsಹಿಂದುಳಿದ ವರ್ಗದ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: 'ಕೆನೆಪದರ' ಮಿತಿ ವಿನಾಯಿತಿಗೆ ಕ್ರಮ

ಹಿಂದುಳಿದ ವರ್ಗದ ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ‘ಕೆನೆಪದರ’ ಮಿತಿ ವಿನಾಯಿತಿಗೆ ಕ್ರಮ

ಬೆಂಗಳೂರು: ಹಿಂದುಳಿದ ವರ್ಗದ ಸರ್ಕಾರಿ ನೌಕರರಿಗೆ ಕೆನೆಪದರ ಮಿತಿ ವಿನಾಯಿತಿ ನೀಡಲು ಕ್ರಮ ವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ

ಸರ್ಕಾರಿ ಸೇವೆಯಲ್ಲಿರುವ ಹಿಂದುಳಿದ ವರ್ಗಗಳ ಪ್ರವರ್ಗ 2ಎ, ಪ್ರವರ್ಗ 2ಬಿ, ಪ್ರವರ್ಗ 3ಎ ಮತ್ತು ಪ್ರವರ್ಗ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ಕೆನೆಪದರ ಮಿತಿಗೆ ವಿನಾಯಿತಿ ನೀಡಲು ನಮೂನೆ- ಹೆಚ್ ಪ್ರಕಾರ ಕ್ರಮ ವಹಿಸುವಂತೆ ತಹಶೀಲ್ದಾರ್ ಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೂಚನೆ ನೀಡಿದೆ.

ಹಿಂದುಳಿದ ವರ್ಗಗಳಿಗೆ ಸೇರಿದ ಸರ್ಕಾರಿ ಸೇವೆಯಲ್ಲಿರುವ ನೌಕರರು ಕೆನೆಪದರ ಮಿತಿಗೆ ವಿನಾಯಿತಿ ನೀಡಲು ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ನಮೂನೆ-ಹೆಚ್ ರಲ್ಲಿ ಸಂಬಂಧಿಸಿದ ತಹಶೀಲ್ದಾರರು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಾತಿ ದೃಢೀಕರಿಸಿ ಪ್ರಮಾಣ ಪತ್ರ ನೀಡುವಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular