BIG NEWS : ‘TET’ ಬರೆದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ಅಂತಿಮ ಕೀ ಉತ್ತರ ಪ್ರಕಟ |Karnataka TET 2023

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟಿಸಿದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ಸೈಟ್ www.schooleducation.kar.nic.in ಭೇಟಿ ನೀಡಬಹುದಾಗಿದೆ.
ಸೆಪ್ಟೆಂಬರ್ 3 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (K-TET) ನಡೆದಿದ್ದು, ಅಭ್ಯರ್ಥಿಗಳು www.schooleducation.kar.nic.in ಭೇಟಿ ನೀಡುವ ಮೂಲಕ ಕೀ ಉತ್ತರ ವೀಕ್ಷಿಸಬಹುದಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read