ಮಡಿಕೇರಿ : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಈಗಾಗಲೇ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್, 17 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಬಹುದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಅವರು ತಿಳಿಸಿದ್ದಾರೆ
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.