HomeKarnatakaವಿಕಲಚೇತನರಿಗೆ ಮುಖ್ಯ ಮಾಹಿತಿ : ಆ.11 ರಂದು ಮೈಸೂರಿನಲ್ಲಿ 'ಉದ್ಯೋಗ ಮೇಳ' ಆಯೋಜನೆ

ವಿಕಲಚೇತನರಿಗೆ ಮುಖ್ಯ ಮಾಹಿತಿ : ಆ.11 ರಂದು ಮೈಸೂರಿನಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಸಮರ್ಥನಂ ಅಂಗವಿಕಲ ಸಂಸ್ಥೆಯವರು ಜೆಎಸ್‌ಎಸ್ ಪಾಲಿಟೆಕ್ನಿಕ್ ಫಾರ್ ದಿ ಡಿಫರೆಂಟ್ಲಿ ಏಬಲ್ಡ್ ಜೆಎಸ್‌ಎಸ್ ಇನ್ಸಿಟ್ಯೂಟ್ ಕ್ಯಾಂಪಸ್, ಮಾನಸ ಗಂಗೋತ್ರಿ ಮೈಸೂರು ಇಲ್ಲಿ ಆ .10 ರಂದು ಬೆಳಗ್ಗೆ 9.00 ಕ್ಕೆ ವಿಕಲಚೇತನರ ಉದ್ಯೋಗ ಮೇಳವನ್ನು ಆಯೋಜಿಸಿದೆ.

ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ಸಿಬ್ಬಂದಿಗಳಾದ ವೀರಭದ್ರಪ್ಪ ಪಾಟೀಲ್ ಮೊ.ನಂ.: 9480812121 ಹಾಗೂ ಸುಭಾಷ್ ಮೊ.ನಂ.: 9449864693 ಗಳನ್ನು ಅಥವಾ ಇ-ಮೇಲ್ [email protected], centerhead Bangalore@ samarthanam.org ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular