HomeLatest Newsಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಲ್ಯಾಟರಲ್ ಪ್ರವೇಶ ಅರ್ಜಿ ತಿದ್ದುಪಡಿಗೆ ಜೂನ್ 8 ರವರೆಗೆ ಅವಕಾಶ

ಇಂಜಿನಿಯರಿಂಗ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಲ್ಯಾಟರಲ್ ಪ್ರವೇಶ ಅರ್ಜಿ ತಿದ್ದುಪಡಿಗೆ ಜೂನ್ 8 ರವರೆಗೆ ಅವಕಾಶ

ಬೆಂಗಳೂರು: ಇಂಜಿನಿಯರಿಂಗ್ ಲ್ಯಾಟರಲ್ ಪ್ರವೇಶಕ್ಕೆ ನಡೆಸಲಾದ ಡಿಸಿಇಟಿ -2025ರ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜೂನ್ 5 ರಿಂದ 8 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಅರ್ಜಿಗಳಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜೂನ್ 8ರವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ಹೆಸರು, ತಂದೆ- ತಾಯಿ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ನಂಬರ್ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular