BIG NEWS : ರಾಜ್ಯದ ಪದವೀಧರರಿಗೆ ಮುಖ್ಯ ಮಾಹಿತಿ : ‘ಯುವನಿಧಿ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

ತಕ್ಷಣ ಸೇವಾಸಿಂಧು ವೆಬ್ಸೈಟ್ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ ಎಂದು ಸರ್ಕಾರ ಪ್ರಕಟಣೆ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read