UGNEET: MCC ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಣೆ ನಂತರ ರಾಜ್ಯದಲ್ಲೂ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಆ.11ರಂದು ಪ್ರಕಟಿಸುವುದಾಗಿ MCC ಹೇಳಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ.
#UGNEET: #MCC ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಣೆ ನಂತರ ರಾಜ್ಯದಲ್ಲೂ ವೈದ್ಯಕೀಯ/ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಛಾಯ್ಸ್ ದಾಖಲಿಸಲು ಅವಕಾಶ ನೀಡಲಾಗುವುದು.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) August 9, 2025
ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಆ.11ರಂದು ಪ್ರಕಟಿಸುವುದಾಗಿ #MCC ಹೇಳಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
-…