BIG NEWS : ‘PG-Medical’ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ : ಆಪ್ಷನ್‌ ದಾಖಲಿಸಲು ಜ.23ರವರೆಗೆ ಅವಕಾಶ

ಬೆಂಗಳೂರು : PGMedical 2024 ಕೋರ್ಸ್‌ಗಳ ಪ್ರವೇಶಕ್ಕೆ ಮಾಪ್‌ ಅಪ್‌ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಆಪ್ಷನ್‌ ದಾಖಲಿಸಲು ಜ.23ರವರೆಗೆ ಅವಕಾಶ ನೀಡಲಾಗಿದೆ.

ಜ.24ರಂದು ಸೀಟು ಹಂಚಿಕೆಯ ತಾತ್ಕಾಲಿಕ & ಜ.28ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read