ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ ಸಿಇಟಿ ಪರೀಕ್ಷೆ ಫಲಿತಾಂಶ ಮೇ 24 ರಂದು ಮಧ್ಯಾಹ್ನ 2 ಗಂಟೆಗೆ ಪ್ರಕಟವಾಗಲಿದೆ.
UGCET-25 ಫಲಿತಾಂಶಗಳನ್ನು ಮೇ 24 ರಂದು ಮಧ್ಯಾಹ್ನ 2 ಗಂಟೆಯಿಂದ ಪ್ರಕಟಿಸಲಾಗುವುದು.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಬೆಳಿಗ್ಗೆ 11:30 ಕ್ಕೆ ಕೆಇಎ ಕಚೇರಿಯಲ್ಲಿ ಪ್ರಕಟಿಸಲಿದ್ದಾರೆ.
ಫಲಿತಾಂಶದ ಲಿಂಕ್ ಗಳು ಮಧ್ಯಾಹ್ನ 2 ಗಂಟೆಯ ನಂತರ ಲೈವ್ ಆಗುತ್ತವೆ.
https://cetonline.Karnataka.gov.in/ugcetrank2025/rank2025/checkresult.aspx & https://karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
#UGCET-25 results will be announced on May 24 from 2 PM.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ KEA (@KEA_karnataka) May 23, 2025
Higher Education Minister Dr. M.C. Sudhakar will declare them at 11:30 AM at the KEA office.
Result links go live post 2 PM.https://t.co/TLplrLc0qv & https://t.co/7q9hak7Y9z@CMofKarnataka @drmcsudhakar @KEA_karnataka