ಭವಿಷ್ಯನಿಧಿ ವಂತಿಕೆದಾರರಿಗೆ ಮುಖ್ಯ ಮಾಹಿತಿ: ಶೇ. 7.1ರಷ್ಟು ಬಡ್ಡಿದರ ನಿಗದಿ

ಬೆಂಗಳೂರು: ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ: 01-07-2025 ರಿಂದ ದಿನಾಂಕ: 30-09-2025ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read