HomeLatest News2023, 2024 ಮತ್ತು 2025ರ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿರುವವರಿಗೆ ಮುಖ್ಯ ಮಾಹಿತಿ: ದಾಖಲೆ ಪರಿಶೀಲನೆ, ಪ್ರಮಾಣ...

2023, 2024 ಮತ್ತು 2025ರ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿರುವವರಿಗೆ ಮುಖ್ಯ ಮಾಹಿತಿ: ದಾಖಲೆ ಪರಿಶೀಲನೆ, ಪ್ರಮಾಣ ಪತ್ರ ವಿತರಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023, 2024 ಮತ್ತು 2025ರ ಕೆ-ಸೆಟ್ ಅರ್ಹತಾ ಪಟ್ಟಿಯಲ್ಲಿ ಹೆಸರು ಇರುವ ಅನೇಕರು ನಾನಾ ಕಾರಾಣಗಳಿಂದ ದಾಖಲೆ ಪರಿಶೀಲನೆಗೆ ಹಾಜರಾಗಿರುವುದಿಲ್ಲ.

ಅಂತಹವರ ಅನುಕೂಲಕ್ಕೆ ಡಿ.10ರಿಂದ 12ರವರೆಗೆ ದಾಖಲೆ ಪರಿಶೀಲನೆ ಮತ್ತು ಪ್ರಮಾಣ ಪತ್ರ ನೀಡುವ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಆ ಪ್ರಕಾರ ಮೂಲ ದಾಖಲೆಗಳ ಸಮೇತ ಬಂದು ಪರಿಶೀಲನೆ ಮಾಡಿಸಿಕೊಳ್ಳಬೇಕು. ಎಲ್ಲವೂ ಸರಿ ಇದ್ದರೆ ಸ್ಥಳದಲ್ಲೇ ಪ್ರಮಾಣ ಪತ್ರ ನೀಡಲಾಗುತ್ತದೆ.

ಹೆಚ್ಚಿನ ವಿವರಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವೆಬ್ ಸೈಟ್ ನೋಡಿ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular