HomeKarnatakaಕೆ -ಸೆಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ದಾಖಲಾತಿ ಪರಿಶೀಲನೆ, ಪ್ರಮಾಣಪತ್ರ ಪಡೆಯಲು ಕೊನೆ ಅವಕಾಶ

ಕೆ -ಸೆಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ದಾಖಲಾತಿ ಪರಿಶೀಲನೆ, ಪ್ರಮಾಣಪತ್ರ ಪಡೆಯಲು ಕೊನೆ ಅವಕಾಶ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆ –ಸೆಟ್ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಗೆ ಕೊನೆ ಅವಕಾಶ ಕಲ್ಪಿಸಲಾಗಿದೆ.

ದಿನಾಂಕ:11.07.2024 ರಿಂದ 22.07.2024 ರವರೆಗೆ ಜರುಗಿದ ಕೆಸೆಟ್-2023 ದಾಖಲಾತಿ ಪರಿಶೀಲನೆಗೆ ಅನಿವಾರ್ಯ ಕಾರಣಗಳಿಂದ ಹಾಜರಾಗದ ತಾತ್ಕಾಲಿಕ ಪಟ್ಟಿಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಗಾಗಿ ದಿನಾಂಕ:31.07.2024ರಂದು ಕೊನೆಯ ಅವಕಾಶವನ್ನು ನೀಡಲಾಗಿದೆ.

ದಾಖಲಾತಿ ಪರಿಶೀಲನೆ ಸಂಪೂರ್ಣಗೊಂಡು ಪ್ರಮಾಣಪತ್ರ ಪಡೆಯದಿರುವ ಅಭ್ಯರ್ಥಿಗಳು ದಿನಾಂಕ:31.07.2024ರಂದು ಪ್ರಮಾಣ ಪತ್ರ ಪಡೆದುಕೊಳ್ಳಲು ಕೊನೆಯ ಅವಕಾಶವಾಗಿದೆ. ದಾಖಲಾತಿ ಪರಿಶೀಲನೆಯಾಗಿದ್ದು, ಪ್ರಮಾಣ ಪತ್ರವನ್ನು ದಿನಾಂಕ:31.07.2024ರಂದು ಖುದ್ದು ಹಾಜರಾಗಿ ಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಪೋಸ್ಟ್ ಮೂಲಕ ಕಳುಹಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

Phone: 080-23 564 583, e-mail: [email protected], Helpline: 080-23 460 460, Website: http://kea.kar.nic.in

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular