HomeLatest NewsBIG NEWS : ರಾಜ್ಯದಲ್ಲಿ ಹೊಸದಾಗಿ 'ವಿಶೇಷ ಕಾರ್ಯಪಡೆ' ಸ್ಥಾಪಿಸಿ ಸರ್ಕಾರದಿಂದ ಮಹತ್ವದ ಆದೇಶ |Special...

BIG NEWS : ರಾಜ್ಯದಲ್ಲಿ ಹೊಸದಾಗಿ ‘ವಿಶೇಷ ಕಾರ್ಯಪಡೆ’ ಸ್ಥಾಪಿಸಿ ಸರ್ಕಾರದಿಂದ ಮಹತ್ವದ ಆದೇಶ |Special Action Force

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ‘ವಿಶೇಷ ಕಾರ್ಯಪಡೆ’ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ (Special Action Force)ಯನ್ನು ಕೆಳಕಂಡಂತೆ ಸ್ಥಾಪಿಸಲು ಮಂಜೂರಾತಿ ನೀಡಿ ಆದೇಶಿಸಿದೆ.

  1. ರಾಜ್ಯದಲ್ಲಿನ ನಕ್ಸಲ್ ನಿಗ್ರಹ ಪಡೆ (Anti Naxal Force)ಯಲ್ಲಿ ಪ್ರಸ್ತುತ ಇರುವ ವಿವಿಧ ದರ್ಜೆಯ ಒಟ್ಟು 656 ಹುದ್ದೆಗಳಲ್ಲಿ ಕೆಳಕಂಡ ಅಧಿಕಾರಿ/ಸಿಬ್ಬಂದಿಗಳ ಹುದ್ದೆಗಳನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ವಿಶೇಷ ಕಾರ್ಯಪಡೆಯನ್ನು ಸ್ಥಾಪಿಸಿದೆ.
  2. ಹೊಸದಾಗಿ ಸ್ಥಾಪನೆಯಾಗುವ ವಿಶೇಷ ಕಾರ್ಯಪಡೆಯು ಮೂರು ಕಂಪನಿಗಳನ್ನು ಹೊಂದಿರಲಿದ್ದು, ಈ ಕಂಪನಿಗಳನ್ನು ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸುವುದು ಹಾಗೂ ಸದರಿ ವಿಶೇಷ ಕಾರ್ಯಪಡೆ (Special Action Force)ಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳು ಕೆಳಕಂಡಂತೆ ಇರುತ್ತದೆ.
For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular