HomeLatest NewsBREAKING : ಬೆಂಗಳೂರಲ್ಲಿ ವಾಹನಗಳನ್ನು ಅಡ್ಡಗಟ್ಟಿ ಚಾಲಕರ ಮೇಲೆ ಹಲ್ಲೆ ನಡೆಸಿ ಪುಂಡರ ಕಿರಿಕ್ ;...

BREAKING : ಬೆಂಗಳೂರಲ್ಲಿ ವಾಹನಗಳನ್ನು ಅಡ್ಡಗಟ್ಟಿ ಚಾಲಕರ ಮೇಲೆ ಹಲ್ಲೆ ನಡೆಸಿ ಪುಂಡರ ಕಿರಿಕ್ ; ಟ್ರಾಫಿಕ್ ಜಾಮ್.!

ಬೆಂಗಳೂರು : ಬೆಂಗಳೂರಲ್ಲಿ ವಾಹನಗಳನ್ನು ಅಡ್ಡಗಟ್ಟಿ ಸವಾರರ ಮೇಲೆ ಹಲ್ಲೆ ನಡೆಸಿ ಪುಂಡರು ಕಿರಿಕ್ ಮಾಡಿದ್ದು, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೈಕ್ ನಲ್ಲಿ ಬಂದಂತಹ ಇಬ್ಬರು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ಪೊಲೀಸ್ ಕ್ವಾರ್ಟಸ್ ಬಳಿ ಘಟನೆ ನಡೆದಿದೆ. ವಾಹನಗಳನ್ನು ಅಡ್ಡಗಟ್ಟಿ ಸವಾರರ ಮೇಲೆ ಹಲ್ಲೆ ನಡೆಸಿ ಟ್ರಾಫಿಕ್ ಜಾಮ್ ಉಂಟು ಮಾಡಿದ್ದಾರೆ.

ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular