ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ‘ಭ್ರಷ್ಟ’ ಹಣಕ್ಕಾಗಿ ಕೈಚಾಚಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ. ಹೆಚ್ಚೆಂದರೆ ರಾಜಕೀಯವಾಗಿ ಒಂದೆರಡು ತಿಂಗಳು ನನಗೆ ತೊಂದರೆ ಕೊಡಬಹುದು, ಆದರೆ ಕಾನೂನಾತ್ಮಕವಾಗಿ ಗೆದ್ದೇ ಗೆಲ್ಲುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

https://twitter.com/siddaramaiah/status/1840683879834771613

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read