ಬೆಂಗಳೂರು : ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ. ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ. ಹೆಚ್ಚೆಂದರೆ ರಾಜಕೀಯವಾಗಿ ಒಂದೆರಡು ತಿಂಗಳು ನನಗೆ ತೊಂದರೆ ಕೊಡಬಹುದು, ಆದರೆ ಕಾನೂನಾತ್ಮಕವಾಗಿ ಗೆದ್ದೇ ಗೆಲ್ಲುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ನನ್ನ ರಾಜಕೀಯ ಬದುಕಿನಲ್ಲಿ ನಯಾಪೈಸೆ ಭ್ರಷ್ಟ ಹಣಕ್ಕಾಗಿ ಕೈಚಾಚಿಲ್ಲ.
ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ.ಹೆಚ್ಚೆಂದರೆ ರಾಜಕೀಯವಾಗಿ ಒಂದೆರಡು ತಿಂಗಳು ನನಗೆ ತೊಂದರೆ ಕೊಡಬಹುದು, ಆದರೆ ಕಾನೂನಾತ್ಮಕವಾಗಿ ಗೆದ್ದೇ ಗೆಲ್ಲುತ್ತೇನೆ. #MUDA #KarnatakaGovt pic.twitter.com/c7mfGAgd0z
— Siddaramaiah (@siddaramaiah) September 30, 2024

