HomeIndiaBIG BREAKING NEWS: ನನ್ನ 3ನೇ ಅವಧಿಯಲ್ಲಿ ವಿಶ್ವದ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ; ‘ಯೇ...

BIG BREAKING NEWS: ನನ್ನ 3ನೇ ಅವಧಿಯಲ್ಲಿ ವಿಶ್ವದ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ; ‘ಯೇ ಮೋದಿ ಕಿ ಗ್ಯಾರಂಟಿ ಹೈ’: ಪ್ರಧಾನಿ ಮೋದಿ

ನವದೆಹಲಿ: ನನ್ನ 3ನೇ ಅವಧಿಯಲ್ಲಿ ಅಗ್ರ 3 ಆರ್ಥಿಕತೆಗಳಲ್ಲಿ ಭಾರತ ಒಂದಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದು, ಈ ಮೂಲಕ ಮೂರನೇ ಅವಧಿಗೆ ಪ್ರಧಾನಿಯಾಗುವ ಬಗ್ಗೆ ಪರೋಕ್ಷವಾಗಿ ಹಕ್ಕು ಸಾಧಿಸಿದ್ದಾರೆ.

ನನ್ನ ಮೂರನೇ ಅವಧಿಯಲ್ಲಿ ಭಾರತವು ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ ಎಂದು ITPO ಸಮಾರಂಭದಲ್ಲಿ ಪ್ರಧಾನಿ ಮೋದಿಯವರ ದೊಡ್ಡ ಹಕ್ಕು ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ಪ್ರಗತಿ ಮೈದಾನದಲ್ಲಿ ಮರುಅಭಿವೃದ್ಧಿಪಡಿಸಿದ ಐಇಸಿಸಿ ಕಾಂಪ್ಲೆಕ್ಸ್(ಭಾರತ್ ಮಂಟಪ) ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಾ, ಐಟಿಪಿಒ ಕಾಂಪ್ಲೆಕ್ಸ್‌ ನಲ್ಲಿ ಪುನರಾಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವ ಜನರನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ, ಅಡೆತಡೆಗಳನ್ನು ಸೃಷ್ಟಿಸುವ ಕೆಲಸ ಮಾಡುವ ನಕಾರಾತ್ಮಕ ಮನಸ್ಸಿನ ಜನರ ಕೊರತೆಯಿಲ್ಲ ಎಂದು ಹೇಳಿದರು.

ನನ್ನ ಮೂರನೇ ಅವಧಿಯಲ್ಲಿ, ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ. ‘ಯೇ ಮೋದಿ ಕಿ ಗ್ಯಾರಂಟಿ ಹೈ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular