HomeLatest NewsBREAKING: ಹಳ್ಳದಲ್ಲಿ ಕುರಿ ತೊಳೆಯಲು ಹೋಗಿದ್ದ ದಂಪತಿ ನೀರು ಪಾಲು

BREAKING: ಹಳ್ಳದಲ್ಲಿ ಕುರಿ ತೊಳೆಯಲು ಹೋಗಿದ್ದ ದಂಪತಿ ನೀರು ಪಾಲು

ಚಿತ್ರದುರ್ಗ: ಕಾನೆಹಳ್ಳದಲ್ಲಿ ಕುರಿ ತೊಳೆಯಲು ಹೋಗಿದ್ದ ದಂಪತಿ ನೀರು ಪಾಲಾದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಅತ್ತಿಮಗ್ಗೆ ಗ್ರಾಮದ ಬಳಿ ನಡೆದಿದೆ.

ಅತ್ತಿಮಗ್ಗೆ ಗ್ರಾಮದ ತಿಮ್ಮಯ್ಯ(35), ಪುಟ್ಟಮ್ಮ(32) ನೀರು ಪಾಲಾದವರು ಎಂದು ಗುರುತಿಸಲಾಗಿದೆ. ಪತ್ನಿ ಪುಟ್ಟಮ್ಮ ಶವ ಪತ್ತೆಯಾಗಿದ್ದು, ಪತಿ ತಿಮ್ಮಯ್ಯ ಶವಕ್ಕಾಗಿ ಹುಡುಕಾಟ ನಡೆಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ತಿಮ್ಮಯ್ಯನ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular