HomeKarnatakaಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿವೇತನʼಕ್ಕೆ ʻ ಪ್ರಮಾಣಪತ್ರʼ ಸಲ್ಲಿಕೆಗೆ ಫೆ. 29 ಕೊನೆಯ ದಿನ

ಗಮನಿಸಿ : ʻವಿದ್ಯಾನಿಧಿ ವಿದ್ಯಾರ್ಥಿವೇತನʼಕ್ಕೆ ʻ ಪ್ರಮಾಣಪತ್ರʼ ಸಲ್ಲಿಕೆಗೆ ಫೆ. 29 ಕೊನೆಯ ದಿನ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಆದಾಯ ಪ್ರಮಾಣ ಪತ್ರ ಸಲ್ಲಿಸಲು ಫೆಬ್ರವರಿ 29 ರವರೆಗೆ ಅವಕಾಶ ನೀಡಲಾಗಿದೆ.

2023 -24ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂ ರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ನೀಡಲಾಗುವುದು. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.5 ಲಕ್ಷ ರೂಪಾಯಿ ಮೀರಬಾರದೆಂದು ಷರತ್ತು ವಿಧಿಸಿರುವ ಹಿನ್ನೆಲೆಯಲ್ಲಿ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ಪ್ರಮಾಣ ಪತ್ರ ಸಲ್ಲಿಸಬೇಕಿದೆ. ಫೆಬ್ರವರಿ 29ರೊಳಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಂದ ಅಧಿಕೃತ ಪ್ರಕಟಣೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular