HomeBeautyಅರಿಶಿನದಿಂದ ಹೆಚ್ಚಿಸಿ ಮುಖದ ಹೊಳಪು

ಅರಿಶಿನದಿಂದ ಹೆಚ್ಚಿಸಿ ಮುಖದ ಹೊಳಪು

ಅರಿಶಿನ ಚರ್ಮಕ್ಕೆ ಬಹಳ ಪ್ರಯೋಜನಕಾರಿ. ಇದು ಚರ್ಮದ ಕಪ್ಪು ಬಣ್ಣವನ್ನು ತೆಗೆದು ಹಾಕಿ ಚರ್ಮದ ಹೊಳಪನ್ನು ಹೆಚ್ಚಿಸುತ್ತದೆ. ಹಾಗಾಗಿ ಅರಿಶಿನ ಫೇಸ್ ಪ್ಯಾಕ್ ತಯಾರಿಸಿ ಹಚ್ಚಿ.

*½ ಚಮಚ ಅರಿಶಿನ, 1 ಚಮಚ ನಿಂಬೆ ರಸ, 2 ಚಮಚ ಹಾಲು ಬೆರೆಸಿ ಚೆನ್ನಾಗಿ ಮಿಕ್ಸ್ ಮಾಡಿ ಪ್ಯಾಕ್ ತಯಾರಿಸಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ ಮಸಾಜ್ ಮಾಡಿ. 15 ನಿಮಿಷ ಬಿಟ್ಟು ನೀರಿನಿಂದ ವಾಶ್ ಮಾಡಿ. ಇದನ್ನು ವಾರದಲ್ಲಿ 3 ಬಾರಿ ಬಳಸಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

*ಸ್ವಲ್ಪ ಅರಿಶಿನ, ಕಡಲೆ ಹಿಟ್ಟು ಮತ್ತು ಹಾಲನ್ನು ಬೆರೆಸಿ ಪೇಸ್ಟ್ ತಯಾರಿಸಿ ಮುಖ ಮತ್ತು ಕುತ್ತಿಗೆಗೆ ಹಚ್ಚಿ 15 ನಿಮಿಷ ಬಿಟ್ಟು ಒಣಗಿದ ಬಳಿಕ ಕೈಗಳಿಗೆ ನೀರನ್ನು ಹಾಕಿಕೊಂಡು ಮುಖವನ್ನು ನಿಧಾನವಾಗಿ ಮಸಾಜ್ ಮಾಡಿ. ಇದರಿಂದ ಕಪ್ಪು ಬಣ್ಣ ನಿವಾರಣೆಯಾಗುತ್ತದೆ.

For Latest News Updates, Join Our Whatsapp Community🚩
RELATED ARTICLES

Most Popular