HomeIndiaBIG NEWS: ಮಳೆ ಆರ್ಭಟದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಳ

BIG NEWS: ಮಳೆ ಆರ್ಭಟದ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಮಳೆಯ ಆರ್ಭಟ, ಪ್ರವಾಹ ಪರಿಸ್ಥಿತಿ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ 109 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

1460 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಈವರೆಗೆ 531915 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 44461789 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ 524 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,67,49,643 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 46,840 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular