BIG NEWS: ಪರಿಶಿಷ್ಟ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂ.ಗೆ ಹೆಚ್ಚಳ: ಪೌರಾಡಳಿತ ಇಲಾಖೆ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ಗುತ್ತಿಗೆ 1 ಕೋಟಿ ರೂಪಾಯಿ ಹೆಚ್ಚಳ ಮಾಡಲಾಗಿದೆ.

ಶೇ. 24.10 ಮೀಸಲಾತಿ ಅನ್ವಯ ನಿಗದಿಪಡಿಸಲಾದ ಕಾಮಗಾರಿಗಳ ಮೊತ್ತವನ್ನು 50 ಲಕ್ಷ ರೂ.ನಿಂದ 1 ಕೋಟಿ ರೂ.ಗೆ ಹೆಚ್ಚಳ ಮಾಡಿ ಪೌರಾಡಳಿತ ನಿರ್ದೇಶನಾಲಯ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾತಿಯ ಗುತ್ತಿಗೆದಾರರಿಗೆ 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಶೇಕಡ 17.15ರಷ್ಟು, ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಶೇಕಡ 6.95ರಷ್ಟು ಮೀಸಲಾತಿ ನಿಗದಿಪಡಿಸಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳು, 10 ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read