ಬಾರ್ಡರ್ ಗವಾಸ್ಕರ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್ ಪಡೆದು ದಾಖಲೆ ಪಡೆದ ಆರ್. ಅಶ್ವಿನ್ ಬಗ್ಗೆ ಅನಿಲ್ ಕುಂಬ್ಳೆ ಕೊಂಡಾಡಿದ್ದಾರೆ.
ಭಾರತದ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯ ವಿರುದ್ಧ ಅಶ್ವಿನ್ ಅವರ ಅದ್ಭುತ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು”ಚೆನ್ನಾಗಿ ಬೌಲಿಂಗ್ ಮಾಡಿದ್ರಿ ಅಶ್ವಿನ್ ಕ್ಲಾಸ್!” ಎಂದು ಕುಂಬ್ಳೆ ಟ್ವೀಟ್ ಮಾಡಿದ್ದಾರೆ.
ಭಾರತ vs ಆಸ್ಟ್ರೇಲಿಯಾ 4 ನೇ ಟೆಸ್ಟ್ ನಲ್ಲಿ 6 ವಿಕಿಟ್ ಪಡೆವ ಮೂಲಕ ಆರ್. ಅಶ್ವಿನ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ, ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
https://twitter.com/anilkumble1074/status/1634170078680981505?ref_src=twsrc%5Etfw%7Ctwcamp%5Etweetembed%7Ctwterm%5E1634170078680981505%7Ctwgr%5E912ac18057bcd7bf0988267c008af75be6c81805%7Ctwcon%5Es1_&ref_url=https%3A%2F%2Fzeenews.india.com%2Fcricket%2Find-vs-aus-anil-kumble-reacts-to-r-ashwins-record-breaking-spell-against-australia-in-4th-test-check-here-2582168.html
https://twitter.com/KKRiders/status/1634193502778306566?ref_src=twsrc%5Etfw%7Ctwcamp%5Etweetembed%7Ctwterm%5E1634193502778306566%7Ctwgr%5E912ac18057bcd7bf0988267c008af75be6c81805%7Ctwcon%5Es1_&ref_url=https%3A%2F%2Fzeenews.india.com%2Fcricket%2Find-vs-aus-anil-kumble-reacts-to-r-ashwins-record-breaking-spell-against-australia-in-4th-test-check-here-2582168.html