Independence Day : ಸ್ವಾತಂತ್ರ್ಯ ದಿನಾಚರಣೆಗೆ ‘ಪ್ಲಾಸ್ಟಿಕ್ ಧ್ವಜ’ ಬಳಕೆ ನಿಷೇಧ

ಶಿವಮೊಗ್ಗ : ಭಾರತ ಸರ್ಕಾರದ ಗೃಹ ಮಂತ್ರಾಲಯವು ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸದಂತೆ ಸೂಚಿಸಿದೆ.

ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕ್ರತಿಕ ಮತ್ತು ಕ್ರೀಡಾಕೂಟಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಕರಾಮಾನಿಮಂ ಪರಿಸರ ಅಧಿಕಾರಿ ಶ್ರೀಮತಿ ಶಿಲ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read