
ರಾಷ್ಟ್ರೀಯ ಗೌರವ ಕಾಯ್ದೆ, 1971 ಮತ್ತು ಭಾರತ ಧ್ವಜ ಸಂಹಿತೆ 2002 ರಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕ ಪ್ರಮುಖ ರಾಷ್ಟ್ರೀಯ ಸಾಂಸ್ಕ್ರತಿಕ ಮತ್ತು ಕ್ರೀಡಾಕೂಟಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯ ದಿನ ನಿಷೇಧಿತ ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ಕರಾಮಾನಿಮಂ ಪರಿಸರ ಅಧಿಕಾರಿ ಶ್ರೀಮತಿ ಶಿಲ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

