ನಾಳೆಯಿಂದ ಆರಂಭವಾಗಲಿದೆ ‌ಭಾರತ ಹಾಗೂ ದಕ್ಷಿಣ ಆಫ್ರಿಕಾ ಟಿ ಟ್ವೆಂಟಿ ಸರಣಿ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರು ಟಿ 20 ಹಾಗೂ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು ದಕ್ಷಿಣ ಆಫ್ರಿಕಾ ಪಿಚ್ ನಲ್ಲಿ ಅಬ್ಬರಿಸಲು ಭಾರತದ ಎರಡು ತಂಡಗಳು ತಲುಪಿವೆ. ದಕ್ಷಿಣ ಆಫ್ರಿಕಾ ಪಿಚ್ಚಿನಲ್ಲಿ ಬ್ಯಾಟಿಂಗ್ ಮಾಡುವುದು ಭಾರತ ತಂಡಕ್ಕೆ ತುಂಬಾ ಕಷ್ಟಕರವಾಗಿದ್ದು ಯಾವ ರೀತಿ ಪ್ರದರ್ಶನ ತೋರಲಿದೆ. ಕಾದು ನೋಡಬೇಕಾಗಿದೆ.

ಟೀ ಟ್ವೆಂಟಿ ಸರಣಿಗೆ ಯುವ ಕ್ರಿಕೆಟಿಗರು ಕಣಕ್ಕಿಳಿಯಲಿದ್ದು ಸೂರ್ಯ ಕುಮಾರ್ ಯಾದವ್ ನಾಯಕರಾಗಿ ತಂಡ ಮುನ್ನಡೆಸಲಿದ್ದಾರೆ.

ಟಿ ಟ್ವೆಂಟಿ ಸರಣಿಗೆ ಭಾರತ ತಂಡ ಇಂತಿದೆ ;

ಸೂರ್ಯ ಕುಮಾರ್ [ನಾಯಕ] ರುತುರಾಜ್ ಗಾಯಕವಾಡ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಶುಭಮನ್ ಗಿಲ್, ತಿಲಕ್ ವರ್ಮ, ರವೀಂದ್ರ ಜಡೇಜಾ, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read