ನಾಳೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಅಂತಿಮ ಏಕದಿನ ಪಂದ್ಯ

India vs South Africa, 2nd ODI: Preview, Fantasy XI Predictions, Pitch And Weather Reports | Cricket News

ದಕ್ಷಿಣ ಆಫ್ರಿಕಾದ ಕಷ್ಟಕರವಾದ ಪಿಚ್ ನಲ್ಲಿ ಉತ್ತಮವಾಗಿ ಬ್ಯಾಟಿಂಗ್ ಪ್ರದರ್ಶನ ತೋರುತ್ತಿರುವ ಭಾರತದ ಯುವ ಆಟಗಾರರು ನಾಳೆಯ ಪಂದ್ಯವನ್ನು ಗೆದ್ದು ಸರಣಿ ಕೈ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಮತ್ತೊಂದು ಅರ್ಧಶತಕ ಪೂರೈಸುವ ಮೂಲಕ ಭರವಸೆ ಮೂಡಿಸಿರುವ ಯುವ ಪ್ರತಿಭೆ ಸಾಯ್ ಸುದರ್ಶನ್ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವ ತವಕದಲ್ಲಿದ್ದಾರೆ.

ಭಾರತದ ಯುವ ಆಟಗಾರರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನವನ್ನು ನೋಡಿ ಹಿರಿಯ ಕ್ರಿಕೆಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆದ್ದಿದ್ದು, ನಾಳೆ ಸರಣಿಗಾಗಿ ಹೋರಾಟ ನಡೆಸಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read