HomeIndiaBREAKING: ಚಾಂಪಿಯನ್ಸ್ ಟ್ರೋಫಿ ಹೈವೋಲ್ಟೇಜ್ ಫೈನಲ್ ಪಂದ್ಯ: ಭಾರತದ ಗೆಲುವಿಗೆ 252 ರನ್ ಟಾರ್ಗೆಟ್

BREAKING: ಚಾಂಪಿಯನ್ಸ್ ಟ್ರೋಫಿ ಹೈವೋಲ್ಟೇಜ್ ಫೈನಲ್ ಪಂದ್ಯ: ಭಾರತದ ಗೆಲುವಿಗೆ 252 ರನ್ ಟಾರ್ಗೆಟ್

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿರುವ ಚಾಂಪಿಯನ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಗಳಿಸಿದೆ. ಭಾರತದ ಗೆಲುವಿಗೆ 252 ರನ್ ಗುರಿ ನೀಡಿದೆ.

ವಿಲ್ ಯಂಗ್ 15, ರಾಚಿನ್ ರವೀಂದ್ರ 37, ಕೇನ್ ವಿಲಿಯಮ್ಸನ್ 11, ಡೇರ್ಲ್ ಮಿಚೆಲ್ 63, ಟಾಮ್ ಲ್ಯಾಥಮ್ 14, ಗ್ಲೆನ್ ಫಿಲಿಪ್ಸ್ 34, ಮಿಚಲ್ ಬ್ರೇಸ್ ವೆಲ್ ಅಜೇಯ 53, ಮಿಚೆಲ್ ಸ್ಯಾಟ್ನರ್ 8, ನೇಥನ್ ಸ್ಮಿತ್ ಅಜೇಯ 0 ರನ್ ಗಳಿಸಿದ್ದಾರೆ.

ಭಾರತದ ಪರವಾಗಿ ಕುಲದೀಪ್ ಯಾದವ್ 2, ವರುಣ್ ಚಕ್ರವರ್ತಿ 2, ಮಹಮ್ಮದ್ ಶಮಿ, ರವೀಂದ್ರ ಜಡೇಜ ತಲಾ ಒಂದು ವಿಕೆಟ್ ಪಡೆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular