BREAKING NEWS: ಭಾರತ-ಪಾಕಿಸ್ತಾನ ಕದನ ವಿರಾಮ ವಿಸ್ತರಣೆ

ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ವಿಸ್ತರಣೆಯಾಗಿದೆ ಎಂದು ತಿಳಿದುಬಂದಿದೆ.

ಪಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡು ಉಭಯ ದೇಶಗಳ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿತ್ತು. ಆ ಬಳಿಕ ಉಭಯ ದೇಶಗಳ ಉನ್ನತ ಸೇನಾಧಿಕಾರಿಗಳ, ಸರ್ಕಾರದ ನಡುವಿನ ಮಾತುಕತೆ ಬಳಿಕ ಉಭಯ ದೇಶಗಳು ಕದನ ವಿರಾಮ ಘೋಷಿಸಿದ್ದವು.

ಇದೀಗ ಭಾರತ-ಪಾಕಿಸ್ತಾನ ಎರಡೂ ದೇಶಗಳ ನಡುವೆ ಕದನ ವಿರಾಮ ಮೇ 18ರವರೆಗೆ ವಿಸ್ತರಣೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read