BREAKING NEWS: ಅಮೃತಸರದಲ್ಲಿ ರೆಡ್ ಅಲರ್ಟ್ ಘೋಷಣೆ

ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದ್ದರೂ ಕೂಡ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದ ಮೇಲೆ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ಕಟ್ಟೆಚ್ಚರ ಮುಂದುವರೆಸಲಾಗಿದೆ.

ಈ ನಡುವೆ ಪಂಜಾಬ್ ನ ಅಮೃತಸರದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕದನ ವಿರಾಮ ಉಲ್ಲಂಘನೆ ಘೋಷಣೆಯಾಗಿದ್ದರೂ ಕೂಡ ಅಮೃತಸರದಲ್ಲಿ ಸೈರನ್ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಅಮೃತಸರದ ನಿವಾಸಿಗಳು ಮನೆಯಿಂದ ಹೊರಬರದಮ್ತೆ ಸೂಚಿಸಲಾಗಿದ್ದು, ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read