ವಿಶ್ವಸಂಸ್ಥೆಯ ಶಾಂತಿ ಪಾಲನೆ ಮಿಷನ್ ಅಂಗವಾಗಿ ಸುಡಾನ್ ನಲ್ಲಿ ನಡೆದ ಹಗ್ಗ ಎಳೆಯುವ ಸ್ಪರ್ಧೆಯಲ್ಲಿ ಭಾರತೀಯ ಯೋಧರು, ಚೀನಿ ಸೈನಿಕರನ್ನು ಮಣಿಸಿ ವಿಜಯದ ನಗೆ ಬೀರಿದ್ದಾರೆ.
ಈ ವಿಡಿಯೋ ಕ್ಲಿಪ್ ಅನ್ನು ANI ಸುದ್ದಿ ಸಂಸ್ಥೆ ತನ್ನ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ ನಲ್ಲಿ ಶೇರ್ ಮಾಡಿದ್ದು, ಫುಲ್ ವೈರಲ್ ಆಗಿದೆ.
ನೆರೆ ರಾಷ್ಟ್ರಗಳಾದ ಭಾರತ ಮತ್ತು ಚೀನಾದ ಸೈನಿಕರು ಈ ಹಗ್ಗ ಎಳೆಯುವ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದು, ಅಂತಿಮವಾಗಿ ಭಾರತೀಯ ಯೋಧರು ಜಯ ಸಾಧಿಸಿದ್ದಾರೆ.
https://twitter.com/ANI/status/1795494281605685596?ref_src=twsrc%5Etfw%7Ctwcamp%5Etweetembed%7Ctwterm%5E1795494281605685596%7Ctwgr%5E5b3c0fcb34faf250d54b1a135bfe59004973242a%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Flatestly-epap