HomeInternationalಹಗ್ಗ ಎಳೆಯುವ ಸ್ಪರ್ಧೆಯಲ್ಲಿ ಚೀನಿ ಸೈನಿಕರನ್ನು ಮಣಿಸಿದ ಭಾರತೀಯ ಯೋಧರು; ವಿಡಿಯೋ ವೈರಲ್

ಹಗ್ಗ ಎಳೆಯುವ ಸ್ಪರ್ಧೆಯಲ್ಲಿ ಚೀನಿ ಸೈನಿಕರನ್ನು ಮಣಿಸಿದ ಭಾರತೀಯ ಯೋಧರು; ವಿಡಿಯೋ ವೈರಲ್

ವಿಶ್ವಸಂಸ್ಥೆಯ ಶಾಂತಿ ಪಾಲನೆ ಮಿಷನ್ ಅಂಗವಾಗಿ ಸುಡಾನ್ ನಲ್ಲಿ ನಡೆದ ಹಗ್ಗ ಎಳೆಯುವ ಸ್ಪರ್ಧೆಯಲ್ಲಿ ಭಾರತೀಯ ಯೋಧರು, ಚೀನಿ ಸೈನಿಕರನ್ನು ಮಣಿಸಿ ವಿಜಯದ ನಗೆ ಬೀರಿದ್ದಾರೆ.

ಈ ವಿಡಿಯೋ ಕ್ಲಿಪ್ ಅನ್ನು ANI ಸುದ್ದಿ ಸಂಸ್ಥೆ ತನ್ನ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ ನಲ್ಲಿ ಶೇರ್ ಮಾಡಿದ್ದು, ಫುಲ್ ವೈರಲ್ ಆಗಿದೆ.

ನೆರೆ ರಾಷ್ಟ್ರಗಳಾದ ಭಾರತ ಮತ್ತು ಚೀನಾದ ಸೈನಿಕರು ಈ ಹಗ್ಗ ಎಳೆಯುವ ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದು, ಅಂತಿಮವಾಗಿ ಭಾರತೀಯ ಯೋಧರು ಜಯ ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular