ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಸಾವನ್ನಪ್ಪಿದ್ದಾನೆ, ಇನ್ನೂ ಇಬ್ಬರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ . ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಂಗಳವಾರ ಶೋಪಿಯಾನ್ನ ಜಿನ್ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರು ಲಷ್ಕರ್-ಎ-ತೈಬಾ ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಹೇಳಲಾಗಿದೆ.
TAGGED:ಜಮ್ಮು-ಕಾಶ್ಮೀರ