
ಲಾಸ್ ಏಂಜಲೀಸ್: ಭಾರತೀಯ ಚಲನಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರಕ್ಕಾಗಿ ಆಸ್ಕರ್ ಅಕಾಡೆಮಿ ಪ್ರಶಸ್ತಿ ಗೆದ್ದಿದೆ.
ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ಗುನೀತ್ ಮೊಂಗಾ ಅವರ ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ ಕಿರುಚಿತ್ರ, ‘ದಿ ಎಲಿಫೆಂಟ್ ವಿಸ್ಪರರ್ಸ್’ 95 ನೇ ಅಕಾಡೆಮಿ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರು ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದೆ.
ಈ ಚಲನಚಿತ್ರವು ಹಾಲೌಟ್, ಹೌ ಡು ಯು ಮೆಷರ್ ಎ ಇಯರ್?, ದಿ ಮಾರ್ಥಾ ಮಿಚೆಲ್ ಎಫೆಕ್ಟ್ ಮತ್ತು ಸ್ಟ್ರೇಂಜರ್ ಅಟ್ ದಿ ಗೇಟ್ ವಿರುದ್ಧ ಸ್ಪರ್ಧಿಸಿತ್ತು. ನಿರ್ದೇಶಕ ಗೊನ್ಜಾಲ್ವೆಸ್ ಪ್ರಶಸ್ತಿಯನ್ನು ‘ನನ್ನ ತಾಯಿನಾಡು, ಭಾರತ’ಕ್ಕೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
https://twitter.com/ani_digital/status/1635103304584945664

 
		 
		 
		 
		 Loading ...
 Loading ... 
		 
		 
		