BREAKING NEWS: ಇತಿಹಾಸ ಸೃಷ್ಟಿಸಿದ ಭಾರತದ ಅಂಧ ಮಹಿಳೆಯರ ತಂಡಕ್ಕೆ ಚಿನ್ನದ ಪದಕ

ಬರ್ಮಿಂಗ್ ಹ್ಯಾಮ್: ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ಸಾಧಿಸಿ ಚಿನ್ನ ಗೆದ್ದಿದೆ.

ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡವು IBSA ವಿಶ್ವ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆದ್ದು ಇತಿಹಾಸ ಪುಸ್ತಕಗಳಲ್ಲಿ ತನ್ನ ಹೆಸರು ಬರೆದಿದೆ. ಮಹಿಳಾ ಅಂಧರ ತಂಡ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್‌ಗಳ ಜಯ ದಾಖಲಿಸುವ ಮೂಲಕ ಈ ಸಾಧನೆ ಮಾಡಿದೆ. ಇದು ಮಳೆ-ಬಾಧಿತ ಪಂದ್ಯವಾಗಿದ್ದರೂ ಸಹ, ಭಾರತೀಯ ತಂಡವು ತಮ್ಮ ಉತ್ಸಾಹವನ್ನು ಕುಗ್ಗಿಸಲು ಬಿಡಲಿಲ್ಲ ಮತ್ತು ಸ್ಪರ್ಧೆಯಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಚಾಂಪಿಯನ್ ಆಗಿದೆ.

https://twitter.com/IBSAGames2023/status/1695432735873970249

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read