BIG NEWS: ಪಿಒಕೆಯಲ್ಲಿ 15 ಭಯೋತ್ಪಾದಕರ ಸದೆಬಡಿದ ಭಾರತೀಯ ಸೇನೆ

ಭಾರತೀಯ ಸೇನೆಯು ಜೂನ್ 16 ಮತ್ತು 24 ರಂದು PoK ಒಳಗೆ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 15 PAFF ಭಯೋತ್ಪಾದಕರನ್ನು ಕೊಂದಿದೆ.

ಭಾರತೀಯ ಸೇನೆಯು ಜೂನ್ 16 ಮತ್ತು 24 ರಂದು ಪಾಕಿಸ್ತಾನದ ನಿಯಂತ್ರಣದಲ್ಲಿರುವ ಪಿಒಕೆಯಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ 15 ಪಿಎಎಫ್ಎಫ್ ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಾರಾಮಾರಿ ನಡೆದಿತ್ತು. ಇದರಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಜೊತೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಕಳೆದ 15 ದಿನಗಳಲ್ಲಿ 11 ಉಗ್ರರನ್ನು ಹತ್ಯೆ ಮಾಡಲಾಗಿದೆ. ಇವರಿಂದ 55 ಕೆಜಿ ಡ್ರಗ್ಸ್ ಹಾಗೂ 12 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

https://twitter.com/NewsIADN/status/1673712805537812492

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read