
ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ಅಶ್ವಿನಿ ವೈಷ್ಣವ್ ಬೆಳಿಗ್ಗೆ ಉದ್ಘಾಟಿಸಿದರು.
ಈ ಅಂಚೆ ಕಚೇರಿಗೆ “ಕೇಂಬ್ರಿಡ್ಜ್ ಲೇಔಟ್ ಪಿಒ” ಎಂದು ಹೆಸರಿಸಲಾಗಿದೆ. ಮಾರ್ಚ್ 21 ರಿಂದ ನಿರ್ಮಾಣದ ಕಾರ್ಯ ಆರಂಭವಾಗಿದ್ದು 44 ದಿನಗಳಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಇದನ್ನು ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆಉದ್ಘಾಟಿಸಿ ನಂತರ ವಿಶೇಷ ಅಂಚೆ ಲಕೋಟೆ ಬಿಡುಗಡೆ ಮಾಡಿದರು.
#WATCH | Bengaluru, Karnataka: Union Minister Ashwini Vaishnaw inaugurates India's first 3D-printed post office building. pic.twitter.com/gK1rFdu2qG
— ANI (@ANI) August 18, 2023

