BREAKING: ಪಾಟ್ನಾ ಏರ್ಪೋರ್ಟ್ ನಲ್ಲಿ ಇಂಡಿಗೋ ವಿಮಾನ ಎಮರ್ಜೆನ್ಸಿ ‘ಲ್ಯಾಂಡಿಂಗ್’

IndiGo flight, flying from Guwahati to Delhi, makes emergency landing after  suspected bird hit | Delhi News, Times Nowಪಾಟ್ನಾ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನ ಇಂದು ಎಮರ್ಜೆನ್ಸಿ ಲ್ಯಾಂಡಿಂಗ್ ಆಗಿದೆ.

ಇಂಡಿಗೋ ವಿಮಾನ 6E 2433 ತುರ್ತು ಕಾರಣಕ್ಕಾಗಿ ಬಂದಿಳಿದಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.

ಯಾವ ಕಾರಣಕ್ಕಾಗಿ ವಿಮಾನವನ್ನು ತುರ್ತಾಗಿ ಇಳಿಸಲಾಗಿದೆ ಎಂಬುದರ ಕುರಿತು ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read