HomeSportsinstagram ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಐಪಿಎಲ್ ಟಾಪ್ ತಂಡಗಳು

instagram ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಐಪಿಎಲ್ ಟಾಪ್ ತಂಡಗಳು

ಸಾಮಾಜಿಕ ಜಾಲತಾಣವಾದ instagram ನಲ್ಲಿ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ತಂಡಗಳಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 11.8 ಮಿಲಿಯನ್ ಫಾಲೋವರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಕೂಡ 11.8 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದು ಮೊದಲನೆ ಸ್ಥಾನದದಲ್ಲಿವೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 10.6 ಮಿಲಿಯನ್ ಫಾಲೋವರ್ಸ್ ಅನುಯಾಯಿಗಳಿದ್ದು, ಮೂರನೇ ಸ್ಥಾನ ಕಾಯ್ದುಕೊಂಡಿದೆ. ಈ ಮೂರು ತಂಡಗಳು ಐಪಿಎಲ್ ನ ಫೇವರಿಟ್ ತಂಡಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ತಂಡಗಳನ್ನು ಹೊರತುಪಡಿಸಿ ಕೊಲ್ಕತ್ತಾ ನೈಟ್ ರೈಡರ್ಸ್ 3.8 ಮಿಲಿಯನ್ ಫಾಲೋವರ್ಸ್ ಪಡೆದುಕೊಂಡಿದ್ದರೆ. ಡೆಲ್ಲಿ ಕ್ಯಾಪಿಟಲ್ಸ್ 3.5 ಮಿಲಿಯನ್ ಫಾಲೋವರ್ಸ್ ಹೊಂದಿದೆ. ಕಳೆದ ವರ್ಷ ಐಪಿಎಲ್ ಪಾದಾರ್ಪಣೆ ಮಾಡಿರುವ ಗುಜರಾತ್ ಟೈಟನ್ಸ್ ಹಾಗೂ ಲಕ್ನೋ ಕೂಡ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular