HomeKarnatakaBIG NEWS : ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ : ಗೃಹ...

BIG NEWS : ಅಪರಾಧ ತಡೆಗೆ ರಾಜ್ಯಾದ್ಯಂತ 5 ಲಕ್ಷ ಕ್ಯಾಮೆರಾಗಳ ಅಳವಡಿಕೆ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ರಾಜ್ಯಾದ್ಯಂತ ವಿವಿಧ ಸ್ಥಳಗಳಲ್ಲಿ 5 ಲಕ್ಷ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ಚರ್ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ನ್ಯಾಯಾಲಯಗಳಲ್ಲಿ ಈಗಾಗಲೇ ದಾಖಲಾಗಿರುವ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮತ್ತು ಫೋಕ್ಸೋ ಪ್ರಕರಣಗಳು ಆದಷ್ಟು ಬೇಗ ಇತ್ಯರ್ಥವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular